‘ಕರಾವಳಿ’ಯಿಂದ ಬಂತು ಫಸ್ಟ್ ರೊಮ್ಯಾಂಟಿಕ್ ಮುದ್ದು ಗುಮ್ಮ Uncategorized January 23, 2026 ‘ಮುದ್ದು ಗುಮ್ಮ…ಮುದ್ದು ಗುಮ್ಮ ನೀನೇನಾ…’ ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಈ ಹಾಡಿನದ್ದೆ ಸದ್ದು. ಪ್ರಜ್ವಲ್ ದೇವರಾಜ್ ಮತ್ತು ರಾಜ್ ಬಿ ಶೆಟ್ಟಿ ನಟನೆಯ ಕರಾವಳಿ ಸಿನಿಮಾದದಿಂದ ಮುದ್ದು ಗುಮ್ಮ…