ʻಮಹಾಕವಿʼ ಸಿನಿಮಾ ಶೂಟಿಂಗ್ ಮುಕ್ತಾಯ; ಇದು ಬರಗೂರು ರಾಮಚಂದ್ರಪ್ಪರ 25ನೇ ಚಿತ್ರ ಮುಖಪುಟ December 11, 2025 ಬೆಳಗಾವಿಯ ಶ್ರೀ ಪ್ರಭು ಯತ್ನಟ್ಟಿಯವರು ಪಿ.ಆರ್.ಅಸೋಸಿಯೇಟ್ಸ್ ಸಂಸ್ಥೆಯ ಮೂಲಕ ನಿರ್ಮಿಸುತ್ತಿರುವ ಪ್ರೊ. ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ಮಹಾಕವಿ’ ಕನ್ನಡ ಸಿನಿಮಾದ ಚಿತ್ರೀಕರಣವು ಮುಕ್ತಾಯಗೊಂಡಿದೆ. ಈಗ ಚಿತ್ರೀಕರಣೋತ್ತರ ಕೆಲಸಗಳು…