ವೀರ ಕಂಬಳ ಚಿತ್ರಕ್ಕಾಗಿ ಬಣ್ಣ ಹಚ್ಚಿದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ! ಮುಖಪುಟ February 10, 2026 ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ `ವೀರ ಕಂಬಳ’ ಚಿತ್ರ ಇದೇ ಫೆಬ್ರವರಿ 27ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಬಿಡುಗಡೆಯ ಕ್ಷಣಗಳು ಹತ್ತಿರವಾಗುತ್ತಿರುವ ಈ ಹೊತ್ತಿನಲ್ಲಿ ವೀರ…